*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಹಿನಿ ಸುದ್ದಿ; ಬೆಂಗಳೂರು: ರಾಜ್ಯದ 14ಕಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 24ರವರೆಗೆ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೊಡಗು, ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.Home add -Advt ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಧಾರವಾಡ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಮಂಡ್ಯ, ಶಿವಮೊಗ್ಗಜಿಲ್ಲೆಗಳಲ್ಲಿ ಮಳೆಯಾಗಲಿದೆ. ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. … Continue reading *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*