*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳು ದಕ್ಷಿಣ ಒಳನಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರಿಗೆ, ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತಗಳು ಸೂಚಿಸಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.Home add -Advt ವಿಜಯನಗರ, ದಾವಣಗೆರೆ, ಧಾರವಾಡ, ಹಾವೇರಿ, … Continue reading *ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed