*ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸುತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಕೆಲವು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿಯಿಂದ ಮುಂಜಾನೆವರೆಗೂ ಧಾರಾಕಾರ ಮಳೆ ಸುರಿದಿದ್ದು, ಬಿಸಿಲ ಝಳ, ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ಕೊಂಚ ತಂಪೆರೆದಂತಾಗಿದೆ. ಈ ನಡುವೆ ಇನ್ನೂ ಕೆಲ ದಿನಗಳಕಾಲ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಕರಾವಳಿ ಹಾಗೂ ಒಳನಾಡಿನ ವಿವಿಧ … Continue reading *ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed