*ಮತ್ತೆ ಮುಂಗಾರು ಚುರುಕು; ಹಲವೆಡೆ ಭಾರಿ ಮಳೆ ಮುನ್ಸೂಚನೆ*

Home add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು, ಒಂದು ವಾರಗಲ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಹಾಗೂ ದಕ್ಷಿಣ, ಉಅರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬ್ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಹಾವೇರಿ, ಬಳ್ಳಾರಿ, ವಿಜಯಪುರ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, … Continue reading *ಮತ್ತೆ ಮುಂಗಾರು ಚುರುಕು; ಹಲವೆಡೆ ಭಾರಿ ಮಳೆ ಮುನ್ಸೂಚನೆ*