*ಈ 10 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಶಿವಮೊಗ್ಗ, ತುಮಕೂರು, ವಿಜಯನಗರ, ಹಾವೇರಿ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿತ್ರದುರ್ಗ, ಮೈಸೂರು, ಕಲಬುರ್ಗಿ, ರಾಯಚೂರು … Continue reading *ಈ 10 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed