*ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.Home add -Advt ಕರಾವಳಿ ಹಾಗೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, … Continue reading *ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ*