*ರಾಜ್ಯದ ಹಲವೆಡೆ ಅಕಾಲಿಕ ಮಳೆ; ಜನಜೀವನ ಅಸ್ತವ್ಯಸ್ಥ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಏಕಾಏಕಿ ಮಳೆಯಿಂದಾಗಿ ಅಡಿಕೆ, ಭತ್ತ, ಕಾಪಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ರಾಜ್ಯದ ಹಲವೆಡೆ 4-5 ದಿನಗಳ ಕಾಲ ಮಳೆಯಾಗಲಿದೆ. ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಚಿಕ್ಕಂಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಧಾರಾಕಾರ … Continue reading *ರಾಜ್ಯದ ಹಲವೆಡೆ ಅಕಾಲಿಕ ಮಳೆ; ಜನಜೀವನ ಅಸ್ತವ್ಯಸ್ಥ*
Copy and paste this URL into your WordPress site to embed
Copy and paste this code into your site to embed