*ಈ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಇನ್ನಷ್ಟು ಹೆಚ್ಚಲಿದೆ ಮಳೆ ಅಬ್ಬರ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಅಬ್ಬರ ಹೆಚ್ಚಾಗಲಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ವಿಜಯನಗರ, ತುಮಕೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಧಾರವಾಡ, ಬೆಳಗಾವಿ ಹಾಗೂ ಬಿದರ್ ಜಿಲ್ಲೆಗಳಲ್ಲಿ ಭಾರಿ … Continue reading *ಈ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*