*ಅತಿ ಹೆಚ್ಚು ಮಳೆ ಮುನ್ಸೂಚನೆ; 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ರಾಜ್ಯದಲ್ಲಿ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, … Continue reading *ಅತಿ ಹೆಚ್ಚು ಮಳೆ ಮುನ್ಸೂಚನೆ; 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*