*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕಾಸರಗೋಡು ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮೋಡ ಹಾಗೂ ಸಂಜೆ ಕಾರ್ಕಳ ಸುತ್ತಮುತ್ತ ತುಂತುರು ಮಳೆಯ … Continue reading *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*