Karnataka News

*ಈ ಜಿಲ್ಲೆಗಳಲ್ಲಿ ಮತ್ತೆ ಮಳೆ: ಈ ಜಿಲ್ಲೆಗಳಲ್ಲಿ ಚಳಿ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗರ, ತುಮಕೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಕೆಲವೆಡೆ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಇನ್ನು ಉತರ ಕರ್ನಾಟಕ ಹಾಗೂ ಕರಾವಳಿ ಭಗದ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ.

ಬೀದರ್, ಬೆಳಗವಿ, ಬಾಗಲಕೋಟೆ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲೆಗಳಲ್ಲಿ ಚಳಿ ಮುಂದುವರೆಯಲಿದೆ.

Related Articles

Back to top button