*ಈ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ರಣ ಬಿಸಿಲು ಆರಂಭವಾಗಿದೆ. ಬಿಸಿಲ ಝಳಕ್ಕೆ ಜನರು ಬಸವಳಿದು ಹೋಗುತ್ತಿದ್ದಾರೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.Home add -Advt ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಾರ್ಚ್ 7ರಂದು ಬೆಂಗಳೂರಿನಲ್ಲಿ ಈ ವರ್ಷದಲ್ಲಿ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿದೆ. … Continue reading *ಈ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed