*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆ ನಾಳೆಯಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ.Home add -Advt ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 22ರಿಂದ 24ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ*