*ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಈಗಾಗಲೇ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಈ ನಡುವೆ ಕೆಲವೇ ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 30-40ಕಿ.ಮೀ ಇರಲಿದೆ. … Continue reading *ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ*