*ಬಿರುಗಾಳಿ ಸಹಿತ ಭಾರಿ ಮಳೆ; 9 ಜಿಲ್ಲೆಗಳಲ್ಲಿ ಕಟ್ಟೆಚ್ಚರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದಲ್ಲಿ ಜುಲೈ 8ರವರೆಗೆ ಬಿರಿಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯದ 9 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಸಾರ್ವಜನಿಕರು, ಪ್ರವಾಸಿಗರು ನದಿ, ನೀರಿನ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ತೆಚ್ಚರಕ್ಕೆ ಸೂಚಿಸಿದೆ. ಮಕ್ಕಳು ಸಾರ್ವಜನಿಕರು ವಿದ್ಯುತ್ ಕಂಬಗಳ ಬಳಿ ಹೋಗದಂತೆ ಹಾಗೂ ತುಂಡಾದ ವಿದ್ಯುತ್ ತಂತಿ ಗಳಿಂದ ದೂರವಿರುವಂತೆ ಸೂಚಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, … Continue reading *ಬಿರುಗಾಳಿ ಸಹಿತ ಭಾರಿ ಮಳೆ; 9 ಜಿಲ್ಲೆಗಳಲ್ಲಿ ಕಟ್ಟೆಚ್ಚರ*
Copy and paste this URL into your WordPress site to embed
Copy and paste this code into your site to embed