*ಈ ಜಿಲ್ಲೆಗಳಲ್ಲಿ ಮುಂದುವರಿದ ಭಾರಿ ಮಳೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಡಿನ ಜಿಲ್ಲೆಗಳಲ್ಲಿ ಇನ್ನೂ ಮೂರುದಿನಗಳ ಕಾಲ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕಲಬುರ್ಗಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, … Continue reading *ಈ ಜಿಲ್ಲೆಗಳಲ್ಲಿ ಮುಂದುವರಿದ ಭಾರಿ ಮಳೆ; ಅಲರ್ಟ್ ಘೋಷಣೆ*