Karnataka NewsLatest

*14 ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದೆ. 14 ಜಿಲ್ಲೆಗಳಲ್ಲಿ ಒಂದು ವರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರಗಳ ಕಾಲ ಗಳಿ-ಮಳೆಯಾಗಲಿದ್ದು, 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.

Home add -Advt

ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button