*ಮತ್ತೆ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿ ಮತ್ತೆ ಹಿಂಗಾರು ಮಳೆ ಆರ್ಭಟ ಜೋರಾಗಿದೆ. ಒಂದು ದಿನ ಬಿಡುವು ಪಡೆದುಕೊಂಡಿದ್ದ ಮಳೆರಾಯ ಮತ್ತೆ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯಾದ್ಯಂತ ನಾಳೆ ಹಾಗೂ ಸೋಮವಾರ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ನಾಳೆ ಹಾಗೂ ನಾಡಿದ್ದು, ಅತಿಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಚಿಕ್ಕಬಳ್ಳಾಪುರ, … Continue reading *ಮತ್ತೆ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*