*ಮತ್ತೆ ಆರಂಭವಾದ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಮೇಲೂ ಪರಿಣಾಮ ಬೀರಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.Home add -Advt ಇನ್ನು ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, … Continue reading *ಮತ್ತೆ ಆರಂಭವಾದ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed