*ಮತ್ತೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಆಗಸ್ಟ್ 3ರ ಬಳಿಕ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಆಗಸ್ಟ್ 3ರ ಬಳಿಕ ಮಳೆ ಜೋರಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.Home add -Advt ಬೆಳಗಾವಿ, ಬೀದರ್, ಗದಗ, ಹಾವೇರಿ,ಧಾರವಾಡ, ಕಲಬುರ್ಗಿ, ಯಾದಗಿರಿ, ವಿಜಯಪುರ, … Continue reading *ಮತ್ತೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed