*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಮಧ್ಯರಾತ್ರಿ ಶುರುವಾಗುವ ಗುಡುಗು, ಮಳೆ ಬೆಳಗಿನವರೆಗೂ ಧಾರಾಕಾರವಾಗಿ ಸುರಿದು, ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*