*ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಅಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ .Home add -Advt ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. … Continue reading *ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*