*ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಯಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಣ ಹವೆ, ತಾಪಮಾನ ಹೆಚ್ಚಳವಾಗುತ್ತಿದ್ದರೆ ಮತ್ತೆ ಕೆಲ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಆರಂಭವಾಗಿದೆ. ಇಂದು ಕೂಡ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡು ಸಹಿತ ಮಲೆಯಾಗುವ ಸಾಧ್ಯತೆ ಇದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ , ಉಡುಪಿ … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಯಲ್ಲೋ ಅಲರ್ಟ್ ಘೋಷಣೆ*