*ಈ ಜಿಲ್ಲೆಗಳಲ್ಲಿ ಮಳೆ, ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೀಕರ ಬರಗಾಲಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಜನರು ಕಂಗೆಟ್ಟಿದ್ದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ … Continue reading *ಈ ಜಿಲ್ಲೆಗಳಲ್ಲಿ ಮಳೆ, ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುನ್ಸೂಚನೆ*