*ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ; ಒಂದೇ ದಿನ ಬೆಂಗಳೂರಿನಲ್ಲಿ ದಾಖಲೆ ಮಳೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಸಿಲ ಝಳ, ಮಳೆ ಕೊರತೆಯಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಮಳೆ ರಾಯ ಕೊಂಚ ತಂಪೆರೆದಿದ್ದಾನೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸೆ.1ರಂದು ಸುರಿದ ಮಳೆ ಈ ವರ್ಷದ ಅತ್ಯಂತ ದೊಡ್ಡ ವರುಣಾರ್ಭಟವಾಗಿದೆ. ಆಗಸ್ಟ್ 31ರ ಸಂಜೆಯಿಂದ ಸೆ.1ರ ಬೆಳಿಗ್ಗೆ 8:30ರವರೆಗೆ 136.5 ಮೀ.ಮೀ ಮಳೆಯಾಗಿದೆ ಎಂದು ಕರ್ನಾತಕ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಮಾಹಿತಿ ನೀಡಿದೆ. ಮುಂದಿನ ಎರಡು ದಿನಗಳ … Continue reading *ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ; ಒಂದೇ ದಿನ ಬೆಂಗಳೂರಿನಲ್ಲಿ ದಾಖಲೆ ಮಳೆ*
Copy and paste this URL into your WordPress site to embed
Copy and paste this code into your site to embed