*ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಬೆಳಗಾವಿ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.Home add -Advt ಬಾಗಲಕೋಟೆ, ಧಾರವಾಡ, … Continue reading *ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed