*ಈ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಮುನ್ಸೂಚನೆ | Rain Update*

ಪ್ರಗತಿವಾಹಿನಿ ಸುದ್ದಿ: ಮೈ ಕೊರೆವ ಚಳಿ, ಶೀತಗಾಳಿ ಜೊತೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳಭಾಗ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶುಷ್ಕ ಗಾಳಿ ಮುಂದುವರೆಯಲಿದೆ. ರಾಯಚೂರು, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಲಿದೆ. ಉಳಿದಂತೆ ರಾಜ್ಯದಲ್ಲಿ ಮಂಜು ಕವಿದ ವಾತಾವರಣ, ತುಂತುರು ಮಳೆಯಾಗಲಿದೆ. ಬೆಂಗಳೂರಿನಲ್ಲಿ … Continue reading *ಈ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಮುನ್ಸೂಚನೆ | Rain Update*