*ಮತ್ತೆ ರೆಡ್ ಅಲರ್ಟ್ ಘೋಷಣೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೇ ತಿಂಗಳಿನಲ್ಲಿಯೇ ಈ ಹಿಂದೆ ಕಂಡು ಕೇಳರಿಯದಷ್ಟು ಭಾರಿ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಜಿಲ್ಲೆಯ ಜನರು ವರುಣಾರ್ಭಟಕ್ಕೆ ಕಂಗೆಟ್ಟುಹೋಗಿದ್ದಾರೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಇಂದು ಕೂಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು ಸಂಭವಿಸುತ್ತಿದ್ದು, ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, … Continue reading *ಮತ್ತೆ ರೆಡ್ ಅಲರ್ಟ್ ಘೋಷಣೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*