*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಹಲವು ದಿನಗಳಿಂದ ಬಿಸಿಲ ಝಳ ದಿನದಿಂದ ದಿನಕ್ಕೆ ಏರುತ್ತಿದೆ. ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲಿನಿಂದ ಜನರು ತತ್ತಪಿಸುತ್ತಿದ್ದಾರೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಚಿಕ್ಕಮಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಭಾರಿ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು ಸೇರಿ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.Home add -Advt ದಕ್ಷಿಣ ಕನ್ನಡ ಮತ್ತು … Continue reading *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ*