*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆಗಳಲ್ಲಿ ತಾಪಮಾನ ಹೆಚ್ಚಿದ್ದು, ಬಿಸಿಲ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.Home add -Advt ಇಂದಿನಿಂದ ಐದು ದಿನಗಳ ಕಾಲ ಕೆಲವೆಡೆ ಮಳೆಯಾಗಲಿದ್ದು ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರ್ಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಯದಗಿರಿ, ಬಳ್ಳಾರಿ, ರಾಯಚೂರು, ಕಲಬುರ್ಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ … Continue reading *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*