*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೂನ್ 29ರಿಂದ ಜುಲೈ 3ರವರೆಗೆ ಕರಾವಳಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದು ಗಂಟೆಗೆ 40-45 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. … Continue reading *ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed