*ಈ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಗಸ್ಟ್ ೩೦ರ ವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.Home add -Advt ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, … Continue reading *ಈ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಮಳೆ ಮುನ್ಸೂಚನೆ*