*ಕೊಂಚ ಕಡಿಮೆಯಾದ ಮಳೆ ಅಬ್ಬರ; ಆದರೂ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ವರುಣಾರ್ಭಟ ತಗ್ಗಲಿದ್ದು, ಆದಾಗ್ಯೂ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, … Continue reading *ಕೊಂಚ ಕಡಿಮೆಯಾದ ಮಳೆ ಅಬ್ಬರ; ಆದರೂ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed