*ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ: ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ … Continue reading *ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ: ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed