*ಮಳೆಗಾಲ ಎದುರಿಸಲು ಸನ್ನದ್ಧರಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*

ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವ, ಮುಂಜಾಗ್ರತಾ ಕ್ರಮಕ್ಕೆ ಆದೇಶ ಕಾಲು ಸಂಕಕ್ಕೆ 8 ಕೋಟಿ ಪ್ರಗತಿವಾಹಿನಿ ಸುದ್ದಿ: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಳೆಗಾಲ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ … Continue reading *ಮಳೆಗಾಲ ಎದುರಿಸಲು ಸನ್ನದ್ಧರಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*