*ಭಾರಿ ಮಳೆ, ಭೂಕುಸಿತ: ರಾಜ್ಯದ ಈ ರೈಲುಗಳ ಸಂಚಾರ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹಲವೆಡೆ ಭೂ ಕುಸಿತ ಸಂಭವಿಸಿದೆ. ಅನೇಕ ರೈಲು ಸಂಚಾರಗಳು ತಾತ್ಕಾಲಿಕ ಸ್ಥಗಿತಗೊಂಡಿವೆ. ಯಡಕುಮಾರಿ–ಶ್ರೀವಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯಲ್ಲಿ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದೆ. ಪರಿಣಾಮ ಕರಾವಳಿ ಮತ್ತು ಬೆಂಗಳೂರು ಸಂಪರ್ಕಿಸುವ ಹಲವು ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.Home add -Advt ಬೆಂಗಳೂರಿನಿಂದ ಹೊರಟಿದ್ದ ರೈಲು ಸಂಖ್ಯೆ 16585 SMVT ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣ ಹಾಸನದಲ್ಲಿ … Continue reading *ಭಾರಿ ಮಳೆ, ಭೂಕುಸಿತ: ರಾಜ್ಯದ ಈ ರೈಲುಗಳ ಸಂಚಾರ ಸ್ಥಗಿತ*