*ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಕೊರತೆಯಿಂದಾಗಿ ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದರು. ಹಲವೆಡೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿತ್ತು. ಇದೀಗ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆ.27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.Home add -Advt ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು … Continue reading *ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*