*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಆಗಸ್ಟ್ 23ರವರೆಗೂ ಸಾಧಾರಣ ಮಳೆ ಮುಂದುವರೆಯಲಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೆ ಭಾರಿ ಮಳೆಯಾಗಲಿದೆ. ಬಾಗಲಕೊಟೆ, ಬೆಳಗಾವಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ವಿಜಯನಗರ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.Home add -Advt ಬೆಂಗಳೂರು ನಗರ, ಬೆಂಗಳೂರು … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*