Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಮಳೆ ಮನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 16ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಹಾಗೂ ಆಗಾಗ ಬಿಸಿಲು ಬೀಳುವ ಸಾಧ್ಯತೆ ಇದೆ.

Related Articles

Back to top button