*ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಆಗಸ್ಟ್ 24ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಇದೇ ವೇಳೆ ಉತ್ತರ ಒಳನಾಡಿನ ಕೆಲವೆಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕರಾವಳಿ ಜಿಲ್ಲೆಗಲಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬೆಂಗಳೂರು ನಗರ, … Continue reading *ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*