*ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.Home add -Advt ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಹಾಗೂ ಬೆಳಗಾವಿ, ಬೀದರ್, ಬಳ್ಳಾರಿ, ಧಾರವಾಡ, ಗದಗ, … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed