*ಮುಂಗಾರು ದುರ್ಬಲ; ಹೆಚ್ಚಿದ ಬಿಸಿಲ ಝಳ; ಈ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಬಿಸಿಲ ಝಳ ಹೆಚ್ಚಾಗಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಳಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಇರಲಿದೆ. ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.Home add -Advt ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಬಿಸಿಲ ಝಳವಿದ್ದು, ಸಂಜೆ ಮೋಡ ಕವಿದ … Continue reading *ಮುಂಗಾರು ದುರ್ಬಲ; ಹೆಚ್ಚಿದ ಬಿಸಿಲ ಝಳ; ಈ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed