*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆ.16ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಮುಂದಿನ 6 ದಿನ ಅತಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.Home add -Advt ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ತುಮಕೂರು, … Continue reading *ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*