*ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 20ರವರೆಗೂ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್, ಧಾರವಾಡ, ಬಳ್ಳಾರಿ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.Home add -Advt ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮಂಡ್ಯ ಮೈಸೂರು, ಹಾಸನ, ದಾವಣಗೆರೆ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. … Continue reading *ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ*