*ಹಲವು ಜಿಲ್ಲೆಗಳಲ್ಲಿ 6 ದಿನಗಳ ಕಾಲ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕೊಂಚ ಕಡಿಮೆಯಾಗಿದೆ. ಬೆಳಗಾವಿ, ಬೀದರ್, ಗದಗ, ಧರವಾಡ, ಹಾವೇರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.Home add -Advt ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಕ್ಟೋಬರ್ 6ವರೆಗೆ ಮಳೆಯಾಗಲಿದೆ. ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ … Continue reading *ಹಲವು ಜಿಲ್ಲೆಗಳಲ್ಲಿ 6 ದಿನಗಳ ಕಾಲ ಮಳೆ ಮುನ್ಸೂಚನೆ*