Kannada NewsKarnataka NewsLatest

*ಕೆಲವೆಡೆ ಸಾಧಾರಣ ಮಳೆ; ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Home add -Advt

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರೆಯಲಿದೆ.


Related Articles

Back to top button