*ಈ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅದರಲ್ಲಿಯೂ ಮುಂದಿನ 24 ಗಂಟೆಗಳಲ್ಲಿ ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ಹಾಸನ, ದಾವಣಗೆರೆ, ಬಳ್ಳಾರಿ, ರಾಮನಗರ, ಶಿವಮೊಗ್ಗ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.Home add -Advt ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, … Continue reading *ಈ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*