*ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಡಿನ ಕೆಲವೆಡೆಗಳಲ್ಲಿ ಡಿಸೆಂಬರ್ 2ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಶಿಣ ಕನ್ನಡ, ಉಡುಪಿ, ಬೀದರ್, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.Home add -Advt ದಾವಣಗೆರೆ, ಮಂಡ್ಯ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿಯೂ … Continue reading *ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed