Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಹಾಸನ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆ ಅಲ್ಲಲ್ಲಿ ಮಳೆಯಾಗಲಿದೆ.


Related Articles

Back to top button