*ಈ ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಸೆಕೆಯಿಂದಾಗಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನದ, ಹಾಸನ, ಕೊಡಗು, ಕೋಲಾರ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಾರ್ಚ್ 31ವರೆಗೆ ಮಳೆಯಾಗಲಿದೆ.Home add -Advt ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, … Continue reading *ಈ ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ*